ಆಲಂಕಾರು : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 163ನೇ ಗುರುಜಯಂತಿ ► ಸಾಧಕರಿಗೆ ಸನ್ಮಾನ
(ನ್ಯೂಸ್ ಕಡಬ) newskadaba.com ಕಡಬ, ಅ.31. ಆಲಂಕಾರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 163ನೇ ಗುರುಜಯಂತಿಯ ಸಮಾರಂಭವು ಆಲಂಕಾರು ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಕೆಡೆಂಜಿಯವರು ಮಾತನಾಡಿ ಮನುಷ್ಯ ಪರೋಪಕಾರಿ ಜೀವನ ತೊರೆದು ಸ್ವಾರ್ಥ ಜೀವನ ನಡೆಸುವುತ್ತಿರುವುದರಿಂದ ಸಮಾಜದಲ್ಲಿ ಆಶಾಂತಿ ಉಂಟಾಗುತ್ತಿದೆ. ಎಲ್ಲಾ ಒಳಿತು ಕೆಲಸ ಕಾರ್ಯಗಳು ಮೊದಲು ತಮ್ಮ ಮನೆಯಿಂದ ಪ್ರಾರಂಭವಾದಾಗ ಮಾತ್ರ ಸಮಾಜ ಸುಧಾರಿಸಲು ಸಾಧ್ಯ. ತನ್ನ ಮನೆಯನ್ನು ಸರಿ […]
ಆಲಂಕಾರು : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 163ನೇ ಗುರುಜಯಂತಿ ► ಸಾಧಕರಿಗೆ ಸನ್ಮಾನ Read More »
ಕರಾವಳಿ
