ಕಡಬ: ‘ಬಿರಿಯಾನಿ ಹೌಸ್’ ಹವಾನಿಯಂತ್ರಿತ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ ➤ ಸುಮಾರು 250 ಕ್ಕೂ ಹೆಚ್ಚು ಬಗೆಯ ಸಸ್ಯಾಹಾರಿ – ಮಾಂಸಾಹಾರಿ ಖಾದ್ಯಗಳು ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ.05. ಸಸ್ಯಾಹಾರಿ ಹಾಗೂ ಮಾಂಸಾಹಾರಿ ಹವಾನಿಯಂತ್ರಿತ ಫ್ಯಾಮಿಲಿ ರೆಸ್ಟೋರೆಂಟ್ ‘ಬಿರಿಯಾನಿ ಹೌಸ್’ ಕಡಬ ಮುಖ್ಯರಸ್ತೆಯಲ್ಲಿರುವ ಸೈಂಟ್ ಜೋಕಿಮ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರದಂದು ಶುಭಾರಂಭಗೊಂಡಿತು. ಮಾಸ್ಟರ್ ಮಹಮ್ಮದ್ ಫಿಝಾನ್‍ರವರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಹಿರಿಯರಾದ ಹಾಜಿ ಎ.ಎಂ.ಅಬೂಬಕ್ಕರ್, ಕಡಬ ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಹಾಜಿ ಎಸ್.ಅಬ್ದುಲ್ ಖಾದರ್, ಎಪಿಎಂಸಿ ಮಾಜಿ ಅಧ್ಯಕ್ಷ ಸೀತಾರಾಮ ಗೌಡ ಪೊಸೊಳಿಕೆ, ಕಡಬ ವರ್ತಕರ ಸಂಘದ ಕೋಶಾಧಿಕಾರಿ ಇಸ್ಮಾಯಿಲ್ ಕೆಮ್ಮಾರ, ಯುನಿಟಿ ಟ್ರೇಡರ್ಸ್‍ನ ಮಾಲಕ ಅಶ್ರಫ್, ಕಡಬ […]

ಕಡಬ: ‘ಬಿರಿಯಾನಿ ಹೌಸ್’ ಹವಾನಿಯಂತ್ರಿತ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ ➤ ಸುಮಾರು 250 ಕ್ಕೂ ಹೆಚ್ಚು ಬಗೆಯ ಸಸ್ಯಾಹಾರಿ – ಮಾಂಸಾಹಾರಿ ಖಾದ್ಯಗಳು ಲಭ್ಯ Read More »

ಕರಾವಳಿ