ಮಂಜುನಾಥನಗರ: ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು,ಸೆ.27. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಕ್ರೀಯಾಶೀಲತೆ ಮತ್ತು ವೈಚಾರಿಕತೆಯಿಂದ ಬದುಕಿದವರು. ಯಾವುದೇ ಸ್ಥಾನವನ್ನು ಬಯಸದೇ ಸಾಮಾನ್ಯ ವ್ಯಕ್ತಿಯಾಗಿಯೇ ಅಸಾಮಾನ್ಯ ಸಾಧನೆ ತೋರಿದವರು. ಅವರ ಜೀವನ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳಬೇಕು. ಸಾತ್ವಿಕ ಜೀವನ ನಡೆಸಿದ ಅವರು ಶ್ರೇಷ್ಠ ವ್ಯಕ್ತಿ ಎಂದು ಪಾಲ್ತಾಡಿ ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ ಹೇಳಿದರು. ಅವರು ಮಂಗಳವಾರ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು […]

ಮಂಜುನಾಥನಗರ: ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನಾಚರಣೆ Read More »

ಕರಾವಳಿ