biruver kudla

ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ) ಪುತ್ತೂರು ಘಟಕ ಇದರ ಆರನೆ ಮಾಸಿಕ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಸವಣೂರು, ಮಾ.31. ಉದಯ ಪೂಜಾರಿ ಸಾರಥ್ಯದ ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ) ಪುತ್ತೂರು ಘಟಕ ಇದರ ಆರನೆ ಮಾಸಿಕ ಸಹಾಯಹಸ್ತವನ್ನು ಮಾ.31 ರಂದು ಕಡಬ ನೂಜಿಬಾಳ್ತಿಲ ನಿವಾಸಿಯಾದ ಶ್ರೀಮತಿ ಜಯಂತಿಯವರ ಮಗಳ ಮದುವೆಗೆ ಧನ ಸಹಾಯವನ್ನು ನೀಡಲಾಯಿತು. ಬಡ ಕುಟುಂಬವಾದ ಇವರು ತಮ್ಮ ಆರ್ಥಿಕ ಮಗ್ಗಟ್ಟಿನ ಸಮಸ್ಯೆಯಿಂದ ಬಳಲುತ್ತಿದ್ದು ಬಿರುವೆರ್ ಕುಡ್ಲ ಪುತ್ತೂರು ಘಟಕಕ್ಕೆ ತಮ್ಮ ಪರಿಸ್ಥಿತಿಯನ್ನು ವಿವರಿಸಿ ಅರ್ಜಿಯನ್ನು ಸಲ್ಲಿಸದ ಪರಿಣಾಮವಾಗಿ ಪುತ್ತೂರು ಘಟಕ ಸಭೆಯಲ್ಲಿ ಸಹಾಯ ನೀಡುವುದೆಂದು ತೀರ್ಮಾನಿಸಿ […]

ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ) ಪುತ್ತೂರು ಘಟಕ ಇದರ ಆರನೆ ಮಾಸಿಕ ಸಹಾಯಹಸ್ತ Read More »

ಕರಾವಳಿ

ಕಲ್ಲುಗುಡ್ಡೆ: ಬಿರುವೆರ್ ಕುಡ್ಲ ಪುತ್ತೂರು ಘಟಕದ ಸದಸ್ಯತ್ವ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ನ.17. ಬಿರುವೆರ್ ಕುಡ್ಲ ಪುತ್ತೂರು ಘಟಕದ ಸದಸ್ಯತ್ವ ಅಭಿಯಾನವು ಇತ್ತೀಚಿಗೆ ಕಡಬ ಕಲ್ಲುಗುಡ್ಡೆಯಲ್ಲಿ ನಡೆಯಿತು. ಪುತ್ತೂರು ಘಟಕದ ಪ್ರಧಾನ ಕಾರ್ಯದರ್ಶಿ ತೇಜಸ್ ಬಿರ್ವ ಕೇಪುಳು ಮಾತನಾಡಿ ಬಿರುವೆರ್ ಕುಡ್ಲದ ವತಿಯಿಂದ ಸಮಾಜದ ಎಲ್ಲಾ ವರ್ಗದ ಬಡಮಕ್ಕಳಿಗೆ ಉನ್ನತ ಶಿಕ್ಷಣ ನೀಡುವಲ್ಲಿ ನೆರವಾಗುವುದು ಸೇರಿದಂತೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರೊಂದಿಗೆ ತುಳುನಾಡಿನ ಸಂಸ್ಕೃತಿ ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸಬೇಕೆಂದರು. ಕಡಬ ಪರಿಸರದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಚೇತನ್

ಕಲ್ಲುಗುಡ್ಡೆ: ಬಿರುವೆರ್ ಕುಡ್ಲ ಪುತ್ತೂರು ಘಟಕದ ಸದಸ್ಯತ್ವ ಅಭಿಯಾನ Read More »

ಕರಾವಳಿ
Scroll to Top