ದೆಹಲಿಯಲ್ಲಿ ಬಿಜೆಪಿ ಬಹುಮತದ ಗಡಿ ದಾಟಿದೆ
(ನ್ಯೂಸ್ ಕಡಬ) newskadaba.com , ಫೆ.08. ಮೈಸೂರು: ಇಂದು ಶನಿವಾರ ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಟ್ರೆಂಡ್ಗಳಲ್ಲಿ ಭಾರತೀಯ ಜನತಾ ಪಕ್ಷ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುಮತದ ಗಡಿ ದಾಟಿದರೆ, ಆಮ್ ಆದ್ಮಿ ಪಕ್ಷ 27 ಮತ್ತು ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮುಂದಿದೆ. ಇತ್ತೀಚಿನ ಟ್ರೆಂಡ್ಗಳ ಪ್ರಕಾರ, ದೆಹಲಿ ಕ್ಷೇತ್ರದಲ್ಲಿ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಸ್ಪರ್ಧಿಸಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಿನ್ನಡೆಯಲ್ಲಿದ್ದಾರೆ. ಕಲ್ಕಾಜಿ ಕ್ಷೇತ್ರದಲ್ಲಿ, ಮುಖ್ಯಮಂತ್ರಿ ಅತಿಶಿ ಬಿಜೆಪಿಯ […]
ದೆಹಲಿಯಲ್ಲಿ ಬಿಜೆಪಿ ಬಹುಮತದ ಗಡಿ ದಾಟಿದೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
