ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com, ಆ.11 : ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟ ಮತ್ತು ಈ ಸರಕಾರ  ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮ ತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ […]

ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್