bjp leader

ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹೈದರಾಬಾದ್ ನಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಅ.15. ಹಣಕಾಸಿನ ನಷ್ಟದಿಂದಾಗಿ ಬೇಸರಗೊಂಡು ಮನೆಯಿಂದ ನಾಪತ್ತೆಯಾಗಿದ್ದ ಉದ್ಯಮಿ, ಬಿಜೆಪಿ ಮುಖಂಡ ಸಂಜೀವ್‌ ಕುಮಾರ್‌ ಸುಗೂರೆ ಎಂಬವರು ಹೈದರಾಬಾದ್‌ ನಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಸಂಜೀವ್ ಅವರು ನಾಲ್ಕೈದು ಜನರ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿ ತಮ್ಮ ಬಸವ ಕಲ್ಯಾಣದ ಮನೆಯಿಂದ ನಾಪತ್ತೆಯಾಗಿದ್ದರು. ಇತ್ತೀಚೆಗಷ್ಟೇ ಮಾಜಿ ಶಾಸಕ ಮೊಯಿದೀನ್‌ ಬಾವಾ ಅವರ ಸೋದರನ ಆತ್ಮಹತ್ಯೆಯ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಸಂಜೀವ್‌ ಅವರ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತು ಬಸವ ಕಲ್ಯಾಣ ಪೊಲೀಸ್‌ […]

ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹೈದರಾಬಾದ್ ನಲ್ಲಿ ಪತ್ತೆ..! Read More »

ಕ್ರೈಮ್ ನ್ಯೂಸ್

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಬಿಜೆಪಿ ಶಾಸಕ ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ನೇಮಕ ಮಾಡಲಾಗಿದೆ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದ ಹಿನ್ನೆಲೆ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್, ಶಾಸಕರ ಅಭಿಪ್ರಾಯಗಳನ್ನು ಆಲಿಸಿ, ವಿರೋಧದ ನಡುವೆಯೂ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಿಸಿದ್ದಾರೆ. ಈ

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಸ್ವಯಂಪ್ರೇರಿತ ಬಂದ್ ನಡೆಸಲು ಎಂದು ಹಿಂದೂ ಸಂಘಟನೆಯ ಮುಖಂಡರು ಕರೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಹಿಂದೂ ಮುಖಂಡ ಮುರಳೀಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಜು.27 ರಂದು ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top