ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸುವ ವೇಳೆ ಹಳಿ ಮೇಲೆ ಬಿದ್ದ ಬಿಜೆಪಿ ಶಾಸಕಿ

(ನ್ಯೂಸ್ ಕಡಬ) newskadaba.com ಆಗ್ರಾ, ಸೆ. 17. ಇಲ್ಲಿನ ಆಗ್ರಾ-ವಾರಣಾಸಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ಗೆ ಹಸಿರು ಧ್ವಜವನ್ನು ಬೀಸುವ ಸ್ಪರ್ಧೆಯಲ್ಲಿ ಬಿಜೆಪಿಯ ಇಟಾವಾ ಶಾಸಕಿ ಸರಿತಾ ಬದೌರಿಯಾ ಅವರು ರೈಲ್ವೆ ಹಳಿಗಳ ಮೇಲೆ ಬಿದ್ದ ಘಟನೆ ನಡೆದಿದ್ದು, ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪ್ರಧಾನಿ ನರೇಂದ್ರ ಮೋದಿಯವರು ವಂದೇ ಭಾರತ್‌ ರೈಲಿನ ವರ್ಚುವಲ್‌ ಉದ್ಘಾಟನೆಯ ನಂತರ, 20175 ಸಂಖ್ಯೆಯ ರೈಲಿಗೆ ಆಗ್ರಾದಿಂದ ರೈಲು ಸಚಿವ ರವನೀತ್‌ ಸಿಂಗ್‌ ಬಿಟ್ಟು ಅವರು ಫ್ಲ್ಯಾಗ್‌ ಆಫ್‌ ಮಾಡಿದರು.ಈ […]

ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸುವ ವೇಳೆ ಹಳಿ ಮೇಲೆ ಬಿದ್ದ ಬಿಜೆಪಿ ಶಾಸಕಿ Read More »

ರಾಷ್ಟ್ರೀಯ ನ್ಯೂಸ್