BJP ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: ಮೂವರು ಕಿಡಿಗೇಡಿಗಳ ಬಂಧನ

(ನ್ಯೂಸ್ ಕಡಬ) newskadaba.com ಡಿ.25 ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳಕ್ಕೆ ನಂದಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಘಟನೆಗೆ ಕಾಂಗ್ರೆಸ್ ಮುಖಂಡರಾದ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ […]

BJP ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: ಮೂವರು ಕಿಡಿಗೇಡಿಗಳ ಬಂಧನ Read More »

ಕರ್ನಾಟಕ