ಐವನ್ ಓರ್ವ ಭಯೋತ್ಪಾದಕ, ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ತಿರುಗೇಟು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23.  ಐವನ್‌ ಡಿಸೋಜಾ ಒಬ್ಬ ಭಯೋತ್ಪಾದಕ. ತಾಕತ್ತಿದ್ದರೆ ನನ್ನ ಮೇಲೆ ರೌಡಿಶೀಟರ್‌ ಹಾಕಲಿ ನೋಡೋಣ ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್‌ ಸವಾಲನ್ನು ಹಾಕಿರುವುದಾಗಿ ವರದಿಯಾಗಿದೆ.   ಕಾಂಗ್ರೆಸ್‌ನ ತಪ್ಪನ್ನು ಎತ್ತಿ ತೋರಿಸಿದವರಿಗೆ ರೌಡಿಶೀಟರ್‌ ತೆರೆಯೋದು ಇವರ ಕೆಲಸ. ಇಂತಹ ದೇಶದ್ರೋಹಿಗಳ ವಿರುದ್ಧ ಧ್ವನಿಯೆತ್ತಿದರೆ ರೌಡಿಶೀಟರ್‌ ಕೇಸು ಹಾಕುವುದು ನಿಮ್ಮ ಡಿಎನ್‌ಎಯಲ್ಲೇ ಇದೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಮಾಧ್ಯಮವೊಂದಕ್ಕೆ ಮಾಹಿತಿಯನ್ನು ನೀಡಿರುವ ಕುರಿತು ವರದಿಯಾಗಿದೆ. ರಾಜ್ಯಪಾಲರ ವಿರುದ್ಧ ಮಾತನಾಡಿದ, […]

ಐವನ್ ಓರ್ವ ಭಯೋತ್ಪಾದಕ, ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ತಿರುಗೇಟು Read More »

ಕರಾವಳಿ, ಕರ್ನಾಟಕ