ಬಿಜೆಪಿಯಿಂದ ಶಾಸಕರಾದ ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್ ಉಚ್ಚಾಟನೆ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನಲೆಯಲ್ಲಿ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಕಳೆದ ಮಾರ್ಚ್ 26ರಂದು ಪಕ್ಷ ವಿರೋಧಿ ಚಟುವಟಿಕೆ . ಹಿನ್ನಲೆಯಲ್ಲಿ ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸಿದ ಬೆನ್ನಲ್ಲೇ ಕೇಂದ್ರ ಬಿಜೆಪಿ ವರಿಷ್ಠರು ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರುಗಳಿಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಗೇಟ್ ಪಾಸ್ ನೀಡಿದೆ. ಹಲವು […]

ಬಿಜೆಪಿಯಿಂದ ಶಾಸಕರಾದ ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್ ಉಚ್ಚಾಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್