ಸವಣೂರು: ಬಿಜೆಪಿ ಅಭ್ಯರ್ಥಿ ಶಾಸಕ ಎಸ್.ಅಂಗಾರರಿಂದ ಕಾರ್ಯಕರ್ತರ ಬೇಟಿ, ಮತಯಾಚನೆ
(ನ್ಯೂಸ್ ಕಡಬ) newskadaba.com ಸವಣೂರು, ಎ.18. ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್.ಅಂಗಾರ ಅವರು ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಗ್ರಾಮದಲ್ಲಿ ಕಾರ್ಯಕರ್ತರನ್ನು ಬೇಟಿ ಮಾಡಿ ಸಮಾಲೋಚನೆ ನಡೆಸಿ ಮತದಾರರಲ್ಲಿ ಮತಯಾಚಿಸಿದರು. ಸವಣೂರು ಚಂದ್ರನಾಥ ಬಸದಿಯ ಪದ್ಮಾವತಿ ದೇವಿ ಸನ್ನಿದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮತಯಾಚನೆ ನಡೆಸಿದರು. ಸವಣೂರು ಗ್ರಾಮದ ಪರಣೆ, ಪುಣ್ಚಪ್ಪಾಡಿ ಗ್ರಾಮದ ಮುಂಡತ್ತಡ್ಕ, ಸೋಂಪಾಡಿಯಲ್ಲಿ, ಪಾಲ್ತಾಡಿ ಗ್ರಾಮದ ಪಾದೆಬಂಬಿಲ, ಪಂಚೋಡಿಯಲ್ಲಿ ಸಮಾಲೋಚನೆ ಸಭೆ ನಡೆಸಿ ಕಾರ್ಯಕರ್ತರನ್ನು ಬೇಟಿ ಮಾಡಿದರು. ಈ […]
ಸವಣೂರು: ಬಿಜೆಪಿ ಅಭ್ಯರ್ಥಿ ಶಾಸಕ ಎಸ್.ಅಂಗಾರರಿಂದ ಕಾರ್ಯಕರ್ತರ ಬೇಟಿ, ಮತಯಾಚನೆ Read More »
ಕರಾವಳಿ
