ಪಾಲ್ತಾಡಿ :ಬಿಜೆಪಿ ಪೇಜ್ ಪ್ರಮುಖರ ಸಭೆ
(ನ್ಯೂಸ್ ಕಡಬ) newskadaba.com ಸವಣೂರು, ಎ.9. ಬಿಜೆಪಿ ಪಕ್ಷದ ಗೆಲುವಿನಲ್ಲಿ ಪೇಜ್ ಪ್ರಮುಖರ ಪಾತ್ರ ಮಹತ್ವದ್ದು. ಪ್ರತಿಯೊಬ್ಬರೂ ಮತದಾರರನ್ನು ಗುರುತಿಸಿ ಮತ ಚಲಾವಣೆಗೆ ಕರೆತರುವ ಮೂಲಕ ಬಿಜೆಪಿಗೆ ಅತ್ಯಧಿಕ ಮತಗಳು ದೊರಕುವಂತೆ ಮಾಡಬೇಕು. ಬಿಜೆಪಿ ಪಕ್ಷ ಕಾರ್ಯಕರ್ತರ ಪಕ್ಷ, ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಹೇಳಿದರು. ಅವರು ಬೆಳಂದೂರು ಮಹಾಶಕ್ತಿ ಕೇಂದ್ರದ ಪಾಲ್ತಾಡಿಯ ಕುಂಜಾಡಿಯಲ್ಲಿ ನಡೆದ ಬಿಜೆಪಿ ಪೇಜ್ ಪ್ರಮುಖರ […]
ಪಾಲ್ತಾಡಿ :ಬಿಜೆಪಿ ಪೇಜ್ ಪ್ರಮುಖರ ಸಭೆ Read More »
ಕರಾವಳಿ







