‘ಬಿಜೆಪಿಯವರು 3 ಕ್ಷೇತ್ರಗಳಲ್ಲಿ ಗೆಲ್ಲುವ ಹಗಲುಗನಸು ಕಾಣುತ್ತಿದ್ದರು’- ಎಂ.ಬಿ ಪಾಟೀಲ್

(ನ್ಯೂಸ್ ಕಡಬ)newskadaba.com   ಬೆಂಗಳೂರು, ನ.22: ಬಿಜೆಪಿಯವರು 3 ಸೀಟು ಗೆಲ್ಲುವ ಹಗಲುಗನಸು ಕಾಣುತ್ತಿದ್ದರು. ಇದೀಗ ಜನರು ಅವರಿಗೆ ಉತ್ತರ ಕೊಟ್ಟಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 3 ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮುನ್ನಡೆಯಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ 18 ಸಾವಿರ ಲೀಡ್ ಇದೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಈ 3 ಕ್ಷೇತ್ರದಲ್ಲಿಯೂ ನಾವು ಗೆಲ್ಲುತ್ತೇವೆ ಎಮದು ವಿಶ್ವಾಸ ವ್ಯಕ್ತಪಡಿಸಿದರು. ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,. ಬೊಮ್ಮಾಯಿ ವಿರುದ್ದ ಅಲ್ಪಸಂಖ್ಯಾತ ಅಭ್ಯರ್ಥಿ ಇದ್ದಾರೆ […]

‘ಬಿಜೆಪಿಯವರು 3 ಕ್ಷೇತ್ರಗಳಲ್ಲಿ ಗೆಲ್ಲುವ ಹಗಲುಗನಸು ಕಾಣುತ್ತಿದ್ದರು’- ಎಂ.ಬಿ ಪಾಟೀಲ್ Read More »

ಕರ್ನಾಟಕ