ಕಾಂಗ್ರೆಸ್ ಕ್ರಮ ಖಂಡಿಸಿ ನಾಳೆ (ಆ. 22) ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ – ಸುನೀಲ್ ಕುಮಾರ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಘನತೆವೆತ್ತ ರಾಜ್ಯಪಾಲರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಹಗರಣಗಳ ಹಿನ್ನೆಲೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಾಳೆ (ಆ.22) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು […]
ಕಾಂಗ್ರೆಸ್ ಕ್ರಮ ಖಂಡಿಸಿ ನಾಳೆ (ಆ. 22) ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ – ಸುನೀಲ್ ಕುಮಾರ್ Read More »
ಕರ್ನಾಟಕ