ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ
(ನ್ಯೂಸ್ ಕಡಬ) newskadaba.com ಅ.24. ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತದ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅಕ್ಟೋಬರ್ 21ರಂದು ವಿಧಾನ ಪರಿಷತ್ ಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಗರಿಷ್ಠ […]
ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ Read More »
ಕರಾವಳಿ





