ಪೊಲೀಸರ ಹೆಸರಿನಲ್ಲಿ ಬ್ಲಾಕ್ ಮೇಲ್ – ವಿದ್ಯಾರ್ಥಿಯಿಂದ ಹಣ ವಸೂಲಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 26. ಪೊಲೀಸರ ತನಿಖೆ ವಿಚಾರಣೆ ಶೈಲಿಯನ್ನು ಸರಿಯಾಗಿ ತಿಳಿದುಕೊಂಡು, ಇದನ್ನೇ ಬಂಡವಾಳವಾಗಿಟ್ಟುಕೊಂಡು ಆರೋಪಿಗಳು ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವನಿಂದ ಹಣ ಸುಲಿಗೆ ಮಾಡಿರುವ ಘಟನೆ ವರದಿಯಾಗಿದೆ. ಆರೋಪಿಗಳು ತಾವು ಪೊಲೀಸರು, ಸ್ಟೇಷನ್ ಗೆ ನಡೆಯಿರಿ ಎಂದು ಹೇಳಿ ವಿದ್ಯಾರ್ಥಿಯನ್ನು ಕಾರು ಹತ್ತಿಸಿ, ಬರೋಬ್ಬರಿ 1 ಲಕ್ಷದ 70 ಸಾವಿರ ಅಕೌಂಟ್ಗೆ ಹಾಕಿಸಿಕೊಂಡಿದ್ದಾರೆ ಎಂದು ಪೊಲೀಸ್ ವಿಚಾರಣೆ ವೇಳೆ ಬಯಲಿಗೆ ಬಂದಿದೆ. ನಂತರ ಆರೋಪಿಗಳು ವಿಚಾರ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದು, […]
ಪೊಲೀಸರ ಹೆಸರಿನಲ್ಲಿ ಬ್ಲಾಕ್ ಮೇಲ್ – ವಿದ್ಯಾರ್ಥಿಯಿಂದ ಹಣ ವಸೂಲಿ Read More »
ಕರ್ನಾಟಕ, ಕ್ರೈಮ್ ನ್ಯೂಸ್
