ಸಚಿವ ಡಿಕೆಶಿ ನಿವಾಸದ ಮೇಲೆ ಐಟಿ ದಾಳಿ ► ಕಡಬ ಬ್ಲಾಕ್ ಕಾಂಗ್ರೆಸ್‍ನಿಂದ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ, ಆ.04. ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖಾಧಿಕಾರಿಗಳು ದಾಳಿ ನಡೆಸಿರುವುದರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೇಸ್ ವತಿಯಿಂದ ಶುಕ್ರವಾರದಂದು ಕಡಬ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು. ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ದಿವಾಕರ ಗೌಡ ಶೀರಾಡಿ ಅವರ ನೇತೃತ್ವದಲ್ಲಿ ತಹಶಿಲ್ದಾರ್ ಕಛೇರಿ ಎದುರು ಜಮಾಯಿಸಿದ ಕಾಂಗ್ರೇಸ್ ಕಾರ್ಯಕರ್ತರು ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ […]
ಸಚಿವ ಡಿಕೆಶಿ ನಿವಾಸದ ಮೇಲೆ ಐಟಿ ದಾಳಿ ► ಕಡಬ ಬ್ಲಾಕ್ ಕಾಂಗ್ರೆಸ್‍ನಿಂದ ಪ್ರತಿಭಟನೆ Read More »
ಕರಾವಳಿ


