blood donation

ಅಕ್ಟೋಬರ್ 1: “ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ” – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಅ. 01. ದೇಶದಾದ್ಯಂತ ಅಕ್ಟೋಬರ್ ಒಂದರಂದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ ಎಂದು ಆಚರಿಸಲಾಗುತ್ತಿದೆ. ಸುರಕ್ಷಿತ ರಕ್ತದಾನದ ಬಗೆಗಿನ ಆದ್ಯತೆ ಮತ್ತು ಅಗತ್ಯತೆಯ ಬಗ್ಗೆ ಅರಿವು ಮೂಡಿಸಲು ಹಾಗೂ ಜನರಲ್ಲಿ ರಕ್ತದಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಸದುದ್ದೇಶದಿಂದ ಈ ಆಚರಣೆಯನ್ನು ದಿನಾಂಕ 1 ಅಕ್ಟೋಬರ್ 1975ರಂದು ಭಾರತೀಯ ರಕ್ತಪೂರಣ  ಸಂಸ್ಥೆಯಡಿಯಲ್ಲಿ Dr.J.G. Jolly  ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಆರಂಭಿಸಲಾಯಿತು. ರಕ್ತದಾನದ ಬಗೆಗಿನ ಅನಗತ್ಯ ತಪ್ಪು ನಂಬಿಕೆಗಳನ್ನು ಹೋಗಲಾಡಿಸಿ ಪ್ರತಿ ಆರೋಗ್ಯವಂತ ವ್ಯಕ್ತಿ […]

ಅಕ್ಟೋಬರ್ 1: “ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ” – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ರಕ್ತದಾನದಿಂದ ಭ್ರಾತೃತ್ವ ವೃದ್ಧಿಸುತ್ತದೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರು ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನಕ್ಕೆ

ರಕ್ತದಾನದಿಂದ ಭ್ರಾತೃತ್ವ ವೃದ್ಧಿಸುತ್ತದೆ ➤ ಡಾ|| ಚೂಂತಾರು Read More »

ಕರಾವಳಿ
Scroll to Top