60ನೇ ಅಖಿಲ ಭಾರತ ಗೃಹರಕ್ಷಕದಳದ ಉತ್ತಾನ ದಿನಾಚರಣೆ ಹಿನ್ನೆಲೆ ರಕ್ತದಾನ ಶಿಬಿರ ➤ ರಕ್ತದಾನವೇ ಶ್ರೇಷ್ಠದಾನ- ಡಾ. ಕಿಶನ್ ರಾವ್
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರು ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನಕ್ಕೆ […]

