15 ವರ್ಷಗಳಿಂದ ಸಂಗ್ರಸಿಡಲಾದ ರಕ್ತ ಚಂದನಕ್ಕೆ ಕೊನೆಗೂ ಮುಕ್ತಿ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಜು. 26. ಕಳೆ 15 ವರ್ಷಗಳಿಂದ ನವಮಂಗಳೂರು ಬಂದರಿನ ಯಾರ್ಡ್‌ನಲ್ಲಿ ಪೇರಿಸಿಡಲಾದ ರಕ್ತಚಂದನ ದಿಮ್ಮಿಗಳ ವಿಲೇವಾರಿಗೆ ಅರಣ್ಯ ಇಲಾಖೆ ನಿರ್ಧರಿಸಿದೆ. 2008 ರಿಂದ  ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಸ್ಟಮ್ಸ್ ಇಲಾಖೆ ಹಾಗೂ ಕಂದಾಯ ಗುಪ್ತಚರ ನಿರ್ದೇಶನಾಲಯ- ಡಿಆರ್‌ಐ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಅವುಗಳನ್ನು ಬಂದರಿನ ಯಾರ್ಡ್‌ನಲ್ಲಿ ಸಂಗ್ರಹಿಸಲಾಗಿದೆ. ಸಂಗ್ರಹಿಸಿಡಲಾದ ಮರದ ದಿಮ್ಮಿಗಳನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಗ್ಲೋಬಲ್‌ ಟೆಂಡರ್‌ ಮೂಲಕ ವಿಲೇವಾರಿ ಮಾಡಬಹುದು. ಪೂರ್ವಭಾವಿ ಅನುಮೋದನೆ ಹಾಗೂ ಪತ್ರ ವ್ಯವಹಾರಗಳನ್ನು ಈಗಾಗಲೇ […]

15 ವರ್ಷಗಳಿಂದ ಸಂಗ್ರಸಿಡಲಾದ ರಕ್ತ ಚಂದನಕ್ಕೆ ಕೊನೆಗೂ ಮುಕ್ತಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್