ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ.25, ಪೋಷಕರೇ ಎಚ್ಚರ… ಎಚ್ಚರ…. ನಿಮ್ಮ ಮಕ್ಕಳ ಕೈಗೆ ಮೊಬೈಲ್ ನೀಡೋ ಅಭ್ಯಾಸ ಮಾಡಿದ್ದರೆ ಇಂದೇ ಕೊನೆಯಾಗಲಿ, ವಿಶ್ವಾದ್ಯಂತ ಹಲವು ಜೀವಗಳನ್ನ ಬಲಿ ಪಡೆದ ಡೆಡ್ಲಿ ಬ್ಲೂವೇಲ್ ಗೇಮ್ ಈಗ ನಮ್ಮ ರಾಜ್ಯಕ್ಕೂ ಕಾಲಿಟ್ಟಿದೆ. ಬ್ಲೂವೇಲ್ ಗೇಮ್ ಆಡುತ್ತಾ 11 ವರ್ಷದ ಪೋರಿ ಬೆರಳು ಕುಯ್ದುಕೊಂಡ ಘಟನೆ ಹುಬ್ಬಳ್ಳಿಯ ರಾಜನಗರದಲ್ಲಿ ನಡೆದಿದೆ. ಮನೆಯಲ್ಲಿ ಬೆರಳು ಕುಯ್ದುಕೊಂಡ ವಿದ್ಯಾರ್ಥಿನಿ ಹಾಗೆಯೇ ಶಾಲೆಗೆ ಬಂದಿದ್ದಾಳೆ. ಇದನ್ನು ಗಮನಿಸಿದ ವಿದ್ಯಾರ್ಥಿನಿಯ ಗೆಳೆಯರು ಶಾಲಾ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಕೂಡಲೇ […]

ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ Read More »

ಕರ್ನಾಟಕ