BMRCL

‘ನಮ್ಮ ಮೆಟ್ರೋ’ದಲ್ಲಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ನಮ್ಮ ಮೆಟ್ರೋದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ.   ಹುದ್ದೆಗಳ ವಿವರ ಮತ್ತು ಅರ್ಹತೆ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್‌ ಹುದ್ದೆ ಇದಾಗಿದ್ದು, ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ / ಸುಬೇದಾರ್ ಮೇಜರ್ […]

‘ನಮ್ಮ ಮೆಟ್ರೋ’ದಲ್ಲಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಜೆಸ್ಟಿಕ್‌ನಿಂದ ವೈಟ್ ಫೀಲ್ಡ್ ಕಡೆಗೆ ಹೆಚ್ಚುವರಿ ರೈಲು ಸೇವೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ನಮ್ಮ ಮೆಟ್ರೋ ಪ್ರಯಾಣಿಕರ ಸುಲಭ ಸಂಚಾರಕ್ಕಾಗಿ ದಿನದಿಂದ ದಿನಕ್ಕೆ ಬದಲಾವಣೆಗಳನ್ನು ತರುತ್ತಿದ್ದು. ಇದೀಗ ಮೆಜೆಸ್ಟಿಕ್‌ನಿಂದ ವೈಟ್ ಫೀಲ್ಡ್ ಮಾರ್ಗದಲ್ಲಿ ಪ್ರಯಾಣಿಸುವವರಿಗೆ ಬೆಳಗ್ಗಿನ ಪೀಕ್ ಆವರ್ ಗಳಲ್ಲಿ ಪ್ರತಿ‌ ಮೂರು ನಿಮಿಷಕ್ಕೆ ಇನ್ಮುಂದೆ ಮೆಟ್ರೋ ಸೇವೆ ಆರಂಭಿಸಲಾಗುತ್ತಿದೆ. ಬೆಳಿಗ್ಗೆ ಸಮಯದಲ್ಲಿ ಪ್ರಯಾಣಿಕರಿಗೆ ಆಗುತ್ತಿದ್ದ ತೊಂದರೆ ತಪ್ಪಿಸಲು ಹೆಚ್ಚುವರಿ ಮೆಟ್ರೋ ಸೇವೆಯನ್ನು ಆರಂಭಿಸಲಾಗುತ್ತಿದ್ದು, ಸೋಮವಾರದಿಂದ ಬೆಳಿಗ್ಗೆ 8.45 ರಿಂದ 10.20 ರ ನಡುವೆ ಈ ಮಾರ್ಗದಲ್ಲಿ ಮೂರು ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಲಿದೆ.

ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಜೆಸ್ಟಿಕ್‌ನಿಂದ ವೈಟ್ ಫೀಲ್ಡ್ ಕಡೆಗೆ ಹೆಚ್ಚುವರಿ ರೈಲು ಸೇವೆ Read More »

ಕರ್ನಾಟಕ

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಇಷ್ಟುದಿನ ಮೆಟ್ರೋ ಆವರಣದಲ್ಲಿ ಕ್ಯಾಮರಾ ಬಳಕೆ, ಚಿತ್ರೀಕರಣಕ್ಕೆ ಕಾಯುತ್ತಿದ್ದ ಚಿತ್ರರಂಗದ ಮಂದಿಗೆ ಬಿಎಂಆರ್‌ಸಿಎಲ್‌ ಗುಡ್‌ನ್ಯೂಸ್‌ ನೀಡಿದೆ. ದೆಹಲಿ ಹಾಗೂ ಚೆನ್ನೈ ಮೆಟ್ರೋ ಬಳಿಕ ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲೂ ಸಿನಿಮಾ ಹಾಗೂ ಸೀರಿಯಲ್‌ ಶೂಟಿಂಗ್‌ಗೆ ಅನುಮತಿ ನೀಡಲು BMRCL ಮುಂದಾಗಿದ್ದು, ಇನ್ಮುಂದೆ ಬೆಂಗಳೂರಿನ ಮೆಟ್ರೋ ನಿಲ್ದಾಣ ಹಾಗೂ ಮೆಟ್ರೋ ರೈಲುಗಳಲ್ಲಿ ಬಣ್ಣದ ಲೋಕದ ಗದ್ದಲ ಕೇಳುವ ಕಾಲ ಸನ್ನಿಹಿತವಾಗಲಿದೆ ಎಂದರೂ ತಪ್ಪಾಗಲಾರದು. ಸದ್ಯ ಬೆಂಗಳೂರಿನ ಮೆಟ್ರೋಗಳಲ್ಲಿ ಇದೀಗ ಚಿತ್ರೀಕರಣಕ್ಕೆ ಅವಕಾಶ

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ʻನಮ್ಮ ಮೆಟ್ರೋ’ದಲ್ಲಿ ಟಿಕೆಟ್‌ ರಹಿತ ಪ್ರಯಾಣ – ಯೂಟ್ಯೂಬರ್ ವಿರುದ್ಧ BMRCL ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಮೆಟ್ರೋ ನಿಲ್ದಾಣದಲ್ಲಿ ಗೇಟ್ ಜಿಗಿದು ಟಿಕೆಟ್‌ರಹಿತ ಪ್ರಯಾಣ ಮಾಡಿರುವ ವೀಡಿಯೊ ಹಂಚಿಕೊಂಡ ಖ್ಯಾತ ಯೂಟ್ಯೂಬರ್ ಫಿಡಿಯಾಸ್ ಪನಾಯೊಟೌ ಅವರ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಂದಾಗಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ. ಖ್ಯಾತ ಯೂಟ್ಯೂಬರ್ ಫಿಡಿಯಾಸ್ ಪನಾಯೊಟೌ ಎಂಬಾತ ‘ಭಾರತದ ಮೆಟ್ರೋದೊಳಗೆ ನುಗ್ಗುವುದು ಹೇಗೆ’ ಎಂಬ ಶೀರ್ಷಿಕೆಯ ವಿಡಿಯೋವನ್ನು ತಮ್ಮ ಟ್ವಿಟರ್ ಹಾಗೂ ಇನ್ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು

ʻನಮ್ಮ ಮೆಟ್ರೋ’ದಲ್ಲಿ ಟಿಕೆಟ್‌ ರಹಿತ ಪ್ರಯಾಣ – ಯೂಟ್ಯೂಬರ್ ವಿರುದ್ಧ BMRCL ಕ್ರಮ Read More »

ಕರ್ನಾಟಕ
Scroll to Top