BMTC ಬಸ್ಗೆ ಒಂದೇ ತಿಂಗಳಲ್ಲಿ ನಾಲ್ವರು ಬಲಿ: ಅಪಘಾತಗಳಿಗೆ ಕಾರಣವಾಗುತ್ತಿವೆ ಶಬ್ದರಹಿತ e-busಗಳು..!

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳಿಂದ ಕಳೆದ ಒಂದು ತಿಂಗಳ ಅವಧಿಯಲ್ಲಿ ನಾಲ್ವರು ಜೀವ ಕಳೆದುಕೊಂಡಿದ್ದಾರೆ. ಈ ಅಪಘಾತಗಳಿಗೆ ಶಬ್ದರಹಿತ ಎಲೆಕ್ಟ್ರಿಕ್ ಬಸ್ ಗಳೇ ಕಾರಣವಾಗಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎಲೆಕ್ಟ್ರಿಕ್ ಬಸ್ ಗಳು ಹಠಾತ್ ವೇಗವರ್ಧನೆ ಮತ್ತು ಕಠಿಣ ಬ್ರೇಕಿಂಗ್ ವ್ಯವಸ್ಥೆಯನ್ನು ಹೊಂದಿದೆ. ಈ ಬಸ್ ಗಳ ಚಾಲಕರನ್ನು ಬಿಎಂಟಿಸಿ ನೇಮಿಸುತ್ತಿಲ್ಲ. ಬದಲಿಗೆ ಒಪ್ಪಂದದ (ಜಿಸಿಸಿ) ಅಡಿಯಲ್ಲಿ ಆ ಬಸ್‌ಗಳನ್ನು ನಿರ್ವಹಿಸುವ ಕಂಪನಿಗಳೇ ನೇಮಕ […]

BMTC ಬಸ್ಗೆ ಒಂದೇ ತಿಂಗಳಲ್ಲಿ ನಾಲ್ವರು ಬಲಿ: ಅಪಘಾತಗಳಿಗೆ ಕಾರಣವಾಗುತ್ತಿವೆ ಶಬ್ದರಹಿತ e-busಗಳು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್