ಬಿಎಂಟಿಸಿ ಬಸ್ ಢಿಕ್ಕಿ- ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಮೃತಪಟ್ಟ ಘಟನೆ ಯಶವಂತಪುರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ 10 ದಿನಗಳಲ್ಲಿ ಬಿಎಂಟಿಸಿ ಬಸ್ ಅಪಘಾತದಲ್ಲಿ ಮೂರನೇ ಬಲಿ ಇದಾಗಿದೆ. ಮೃತ ವಿದ್ಯಾರ್ಥಿಯನ್ನು ಗಂಗಾಧರ್ (21) ಎಂದು ಗುರುತಿಸಲಾಗಿದೆ. ಈತ ಇಂಟರ್ನಿಶಿಫ್ ಸರ್ಟಿಫಿಕೇಟ್ ತರಲೆಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಹೂವಿನ ಮಾರ್ಕೆಟ್ ಸಮೀಪ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಪರಿಣಾಮ […]
ಬಿಎಂಟಿಸಿ ಬಸ್ ಢಿಕ್ಕಿ- ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..! Read More »
ಕರ್ನಾಟಕ, ಕ್ರೈಮ್ ನ್ಯೂಸ್