ಬಂಟ್ವಾಳದ ಪಾಣೆಮಂಗಳೂರು ಬಳಿ ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ಅ. 31 ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಮೇಲೆ ಬುಧವಾರ ಬೆಳಗ್ಗೆ ಆಟೋ ರಿಕ್ಷಾವನ್ನು ನಿಲ್ಲಿಸಿ ಕಾಣೆಯಾಗಿದ್ದ ಚಾಲಕನ ಮೃತದೇಹ ಗುರುವಾರ ತುಂಬೆಯ ಕಿಂಡಿ ಅಣೆಕಟ್ಟಿನ ಬಳಿ ಪತ್ತೆಯಾಗಿದೆ ಮೃತರನ್ನು ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ನಿವಾಸಿ, ಪೀಟರ್ ಲೋಬೋ (52) ಎಂದು ಗುರುತಿಸಲಾಗಿದೆ.ಪೀಟರ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು ಮತ್ತು ತೀವ್ರ ಖಿನ್ನತೆಗೆ ಒಳಗಾಗಿದ್ದರು. ತಾನು ಯಾರನ್ನು ಅವಲಂಬಿಸುವಂತೆ ಆಗಬಾರದೆಂದು ತೀರ್ಮಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೀಟರ್ ಲೋಬೋ ಅವರ ಪತ್ನಿ ಅನಿತಾ ಲೋಬೊ […]

ಬಂಟ್ವಾಳದ ಪಾಣೆಮಂಗಳೂರು ಬಳಿ ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್