bolero

ಓವರ್‌ಟೇಕ್ ಭರಾಟೆ: ಕೆಎಸ್‌ಆರ್‌ಟಿಸಿ ಬಸ್‌ – ಬೊಲೇರೋ ಢಿಕ್ಕಿ ► ಶಾಲಾ ವಿದ್ಯಾರ್ಥಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.19. ಓವರ್ ಟೇಕ್ ಮಾಡುವ ಭರದಲ್ಲಿ ಮಹೀಂದ್ರ ಬೊಲೇರೋ ವಾಹನವೊಂದು ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾದ ಘಟನೆ ಸೆ.19ರಂದು ಬೆಳಿಗ್ಗೆ ಮಾಣಿ-ಮೈಸೂರು ಹೆದ್ದಾರಿಯ ಕಾವು ಎಂಬಲ್ಲಿ ನಡೆದಿದೆ. ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಮಹೀಂದ್ರ ಬೊಲೇರೋ(ಕೆಎ19ಡಿ2737) ವಾಹನ ಕಾವು ಬುಶ್ರಾ ಶಾಲೆಯ ಸಮೀಪ ಕಾರೊಂದನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್(ಕೆಎ21ಎಫ್0132)ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೊಲೇರೋ ನಜ್ಜುಗುಜ್ಜಾಗಿ ಬೊಲೇರೋದಲ್ಲಿದ್ದ ಬುಶ್ರಾ ಶಾಲಾ ವಿದ್ಯಾರ್ಥಿ ರಾಝಿಕ್(13.ವ) ಎಂಬವರಿಗೆ ಗಾಯವಾಗಿದೆ. […]

ಓವರ್‌ಟೇಕ್ ಭರಾಟೆ: ಕೆಎಸ್‌ಆರ್‌ಟಿಸಿ ಬಸ್‌ – ಬೊಲೇರೋ ಢಿಕ್ಕಿ ► ಶಾಲಾ ವಿದ್ಯಾರ್ಥಿಗೆ ಗಾಯ Read More »

ಕರಾವಳಿ, ಕರ್ನಾಟಕ

ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ

(ನ್ಯೂಸ್ ಕಡಬ) newskadaba.com ಹಾವೇರಿ, ಅ.30. ಟ್ರ್ಯಾಕ್ಟರ್ ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ನಗರದ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸೋಮವಾರ ನಡೆದಿದೆ. ಮೃತ ವ್ಯಕ್ತಿಯನ್ನು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಡ್ಡದಬೇವಿನಹಳ್ಳಿ ಗ್ರಾಮದ ನಿವಾಸಿ ಸಹದೇವಪ್ಪ ಸಂಗಾಪುರ(52) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 32 ವರ್ಷ ಮಂಜುನಾಥ ಎಂಬಾತ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ನ್ನು ರಿಪೇರಿ ಮಾಡುತ್ತಿದ್ದ

ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ Read More »

ಕರ್ನಾಟಕ
Scroll to Top