ನಟನೆಗೆ ಗುಡ್‌ಬೈ ಹೇಳಿದ ಬಾಲಿವುಡ್ ನಟ ವಿಕ್ರಾಂತ್ ಮಾಸ್ಸಿ
(ನ್ಯೂಸ್ ಕಡಬ) newskadaba.com ಮುಂಬೈ, ಡಿ. 02. ಹಲವು ಸಿನಿಮಾಗಳಲ್ಲಿ ನಟಿಸಿ ಅದ್ಭುತ ನಟ ಎಂದೆನಿಸಿಕೊಂಡಿರುವ ಬಾಲಿವುಡ್ ನಟ ವಿಕ್ರಾಂತ್ ಮಾಸ್ಸಿ ಅವರು ನಟನೆಗೆ ಗುಡ್‌ಬೈ ಹೇಳಿದ್ದು, ಅವರ ಈ ನಿರ್ಧಾರಕ್ಕೆ ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘ಕಳೆದ ಕೆಲ ವರ್ಷಗಳು ಉತ್ತಮವಾಗಿತ್ತು. ನಿಮ್ಮ ನಿರಂತರ ಬೆಂಬಲಕ್ಕಾಗಿ ನಾನು ಪ್ರತಿಯೊಬ್ಬರಿಗೂ ಧನ್ಯವಾದ ಹೇಳುತ್ತೇನೆ. ಆದರೆ ನಾನು ಮುಂದೆ ಬಂದಂತೆಲ್ಲ ಮಗನಾಗಿ, ಗಂಡನಾಗಿ, ತಂದೆಯಾಗಿ ಮನೆಗೆ ಹಿಂತಿರುಗಲು ಇದು […]
ನಟನೆಗೆ ಗುಡ್‌ಬೈ ಹೇಳಿದ ಬಾಲಿವುಡ್ ನಟ ವಿಕ್ರಾಂತ್ ಮಾಸ್ಸಿ Read More »
ಸಿನಿಮಾ
