bollywood

ಭಾರತಕ್ಕೆ ಬಂದ ಪಾಕ್ ಸೀಮಾಗೆ ಸಿನಿಮಾದಲ್ಲಿ ನಟಿಸುವ ಬಂಪರ್ ಆಫರ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 03. ಪಬ್‌ಜಿ ಗೇಮ್ ಮೂಲಕ ಪರಿಚಯವಾದ ಪ್ರಿಯಕರನಿಗೋಸ್ಕರ ಪಾಕಿಸ್ತಾನದಿಂದ ಮಕ್ಕಳ ಸಮೇತ ಭಾರತಕ್ಕೆ ಬಂದಿದ್ದ ಸೀಮಾ ಹೈದರ್‌ಗೆ ಸಿನಿಮಾದಲ್ಲಿ ನಟಿಸುವ ಭರ್ಜರಿ ಆಫ‌ರ್ ದೊರಕಿದೆ. ಬಾಲಿವುಡ್ ನಿರ್ದೇಶಕರೊಬ್ಬರು ಸೀಮಾಗೆ ಸಿನಿಮಾದಲ್ಲಿ ಅವಕಾಶ ನೀಡಲು ಮುಂದಾಗಿದ್ದಾರೆ. ಅಲ್ಲದೇ, ಸೀಮಾ ಪತಿಗೆ ಬೆಂಬಲವಾಗಿ ಗುಜರಾತ್‌ನ ಕಂಪನಿಯೊಂದು ಕೆಲಸದ ಆಫರ್ ಕೊಟ್ಟಿದೆ ಎನ್ನಲಾಗಿದೆ. ತಮ್ಮ ಕುಟುಂಬದ ಆರ್ಥಿಕ ಸಂಕಷ್ಟದ ಬಗ್ಗೆ ಹೇಳಿಕೊಂಡ ಸೀಮಾಳ ವಿಡಿಯೊವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಸೀಮಾ ಪ್ರಿಯಕರ ಸಚಿನ್‌ ಅವರ […]

ಭಾರತಕ್ಕೆ ಬಂದ ಪಾಕ್ ಸೀಮಾಗೆ ಸಿನಿಮಾದಲ್ಲಿ ನಟಿಸುವ ಬಂಪರ್ ಆಫರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಶ್ವರ್ಯ ರೈ ತಾಯಿ ಮನೆಯಲ್ಲಿ ಬೆಂಕಿ ಅವಘಡ ► ಅಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಮುಂಬೈ, ಅ.25. ನಗರದ ಬಾಂದ್ರಾದಲ್ಲಿ ವಾಸವಾಗಿರುವ ಐಶ್ವರ್ಯ ರೈ ತಾಯಿ ಮನೆ ಲಾ ಮರ್ ಬಿಲ್ಡಂಗ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೂಲಗಳ ಪ್ರಕಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿತ್ತು. ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಭೇಟಿ ನೀಡಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಷಯ ತಿಳಿದ ಕೂಡಲೇ ಅಭಿಷೇಕ್ ಜೊತೆ ಐಶ್ವರ್ಯ ರೈ ತನ್ನ ತಾಯಿ ವೃಂದಾ ರೈ ಮನೆಗೆ

ಐಶ್ವರ್ಯ ರೈ ತಾಯಿ ಮನೆಯಲ್ಲಿ ಬೆಂಕಿ ಅವಘಡ ► ಅಪಾಯದಿಂದ ಪಾರು..!!! Read More »

ಕರ್ನಾಟಕ
Scroll to Top