‘ಸಿಟಿ ರವಿ ಹೇಳಿಕೆ ಕುರಿತು ತನಿಖೆಯಾಗಬೇಕು, ಆ ಬಳಿಕವಷ್ಟೆ ಕಾನೂನು ಕ್ರಮ’- ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಡಿ. 20: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ತನಿಖೆ ಆಗಬೇಕು ಆ ಬಳಿಕವಷ್ಟೆ ಕಾನೂನು ಕ್ರಮವಾಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ ಶಿಕ್ಷೆ ವಿಧಿಸಲಿಲ್ಲ. ಸಿ.ಟಿ.ರವಿಯವರು ತಾವು ಆ ರೀತಿ ಹೇಳಿಕೆ […]

‘ಸಿಟಿ ರವಿ ಹೇಳಿಕೆ ಕುರಿತು ತನಿಖೆಯಾಗಬೇಕು, ಆ ಬಳಿಕವಷ್ಟೆ ಕಾನೂನು ಕ್ರಮ’- ಬೊಮ್ಮಾಯಿ Read More »

ಕರ್ನಾಟಕ