ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 24 ಮಂದಿ ಮೃತ್ಯು, 40ಕ್ಕೂ ಹೆಚ್ಚು ಜನರಿಗೆ ಗಾಯ..!

(ನ್ಯೂಸ್ ಕಡಬ) newskadaba.com ನ. 09. ರೈಲ್ವೇ ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 24 ಜನರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಕುರಿತು ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ವರದಿಯಾಗಿದೆ. ಸದ್ಯ ಬಾಂಬ್ ಸ್ಫೋಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಪಾಕಿಸ್ತಾನ ಸೇನಾ ಸೈನಿಕರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಯಾಗಿದೆ. ಪಾಕಿಸ್ತಾನವು ದಕ್ಷಿಣದಲ್ಲಿ ಪ್ರತ್ಯೇಕತಾವಾದಿ ಜನಾಂಗೀಯ ಉಗ್ರಗಾಮಿಗಳು ಮತ್ತು ವಾಯುವ್ಯದಲ್ಲಿ ಇಸ್ಲಾಮಿಕ್ ಉಗ್ರಗಾಮಿಗಳ ದಾಳಿಯ ಉಲ್ಬಣವನ್ನು ಎದುರಿಸುತ್ತಿದೆ. ಸ್ಫೋಟದಲ್ಲಿ ಈವರೆಗೆ 24 ಜನರು ಮೃಪಟ್ಟಿದ್ದಾರೆ […]

ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 24 ಮಂದಿ ಮೃತ್ಯು, 40ಕ್ಕೂ ಹೆಚ್ಚು ಜನರಿಗೆ ಗಾಯ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್