ಬಾಂಬ್ ಸ್ಫೋಟ: ‘ಮನ ಬಂದಂತೆ ಕಾಂಗ್ರೆಸ್ಸಿಗರ ಮಾತು’- ವಿಜಯೇಂದ್ರ ಟೀಕೆ
(ನ್ಯೂಸ್ ಕಡಬ) newskadaba.com, ನ.13: ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಉಗ್ರಗಾಮಿ ಸಂಘಟನೆಗಳು ಇಷ್ಟು ಕೆಟ್ಟದಾಗಿ ನಡೆದುಕೊಳ್ಳಬೇಕಾದರೆ, ನಾವೆಲ್ಲರೂ ಭಾರತೀಯರು ಎಂಬ ಮನೋಭಾವದಿಂದ ದ್ವಂದ್ವ ಹೇಳಿಕೆ ನೀಡದೇ ದೇಶದ ಪರವಾಗಿ ಒಗ್ಗಟ್ಟಿನ ಪ್ರದರ್ಶನ ಮಾಡಬೇಕಿರುವುದು ಆದ್ಯತೆ ಆಗಬೇಕಿತ್ತು. ರಾಹುಲ್ ಗಾಂಧಿಯವರು ವಿಪಕ್ಷ ನಾಯಕರಾಗಿದ್ದರೂ ದೆಹಲಿಯ ಈ ಭಯೋತ್ಪಾದಕರ ದಾಳಿ […]
ಬಾಂಬ್ ಸ್ಫೋಟ: ‘ಮನ ಬಂದಂತೆ ಕಾಂಗ್ರೆಸ್ಸಿಗರ ಮಾತು’- ವಿಜಯೇಂದ್ರ ಟೀಕೆ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್


