ಮೈಸೂರು:  ಹೋಟೆಲ್ ನಲ್ಲಿ ಸ್ಫೋಟಕ ಪತ್ತೆ  ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಯಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 23.  ಸಾಂಸ್ಕೃತಿಕ ನಗರಿ ಮೈಸೂರು ವಿಶ್ವಪ್ರಸಿದ್ಧ ದಸರಾ ಹಬ್ಬಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹೊತ್ತಿನಲ್ಲಿ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, […]

ಮೈಸೂರು:  ಹೋಟೆಲ್ ನಲ್ಲಿ ಸ್ಫೋಟಕ ಪತ್ತೆ  ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಯಿಂದ ಪರಿಶೀಲನೆ Read More »

ಕರ್ನಾಟಕ