ವಿಶ್ವಪ್ರಸಿದ್ಧ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ..!

(ನ್ಯೂಸ್ ಕಡಬ) newskadaba.com ಅ.25, ತಿರುಪತಿ: ಕಳೆದ ಹಲವು ದಿನದಿಂದ ವಿಮಾನಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿತ್ತು, ಆದರೆ ಈಗ  ಜಗತ್ಪ್ರಸಿದ್ಧ ದೇಗುಲವಾದ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ ಕೇಳಿ ಬಂದಿದೆ. ಆಂಧ್ರಪ್ರದೇಶದಲ್ಲಿರುವ ಈ  ತಿರುಪತಿ ದೇವಾಲಯದಲ್ಲಿ ಬಾಂಬ್ ಬೆದರಿಕೆ ಇರುವ ಬಗ್ಗೆ ಆಘಾತಕಾರಿ ದೂರು ಕೇಳಿ ಬಂದಿದ್ದು, ಈ ಬೆದರಿಕೆ ಬಂದ ನಂತರ ರಾಜ್ಯ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಲೀಲಾಮಹಾಲ್ ಬಳಿ ಮೂರು ಹೋಟೆಲ್‌ಗಳನ್ನು ಸ್ಫೋಟಿಸುವುದಾಗಿ ಬಾಂಬ್ ಇರಿಸಿರುವ ಬಗ್ಗೆ ಕರೆ ಮತ್ತು ಇಮೇಲ್ ಮೂಲಕ ಮಾಹಿತಿ […]

ವಿಶ್ವಪ್ರಸಿದ್ಧ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ..! Read More »

ಬ್ರೇಕಿಂಗ್ ನ್ಯೂಸ್