ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ
(ನ್ಯೂಸ್ ಕಡಬ)newskadaba.com, ಅ. 12 ದೆಹಲಿ: ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಾಪಸ್ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಸದ್ಯ ವಿಮಾನವನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ […]
ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ Read More »
ರಾಷ್ಟ್ರೀಯ ನ್ಯೂಸ್





