ಉಡುಪಿ: ಬೈಕಿನಲ್ಲಿ ಸಾಗಿಸುತ್ತಿದ್ದ ನಾಡ ಬಾಂಬ್ ಪತ್ತೆ ► ಮೂವರು ಆರೋಪಿಗಳ ಸೆರೆ
(ನ್ಯೂಸ್ ಕಡಬ) newskadaba.com ಉಡುಪಿ, ನ.22. ನಾಡ ಬಾಂಬ್ ತಯಾರಿಸಿ ಮಾರಾಟ ಮಾಡುವುದಲ್ಲದೆ ಕಾಡುಪ್ರಾಣಿಗಳನ್ನು ಕೊಲ್ಲುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಕಾರ್ಕಳ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿ, 33 ನಾಡಾ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಶಂಕರನಾರಾಯಣ ಆಲ್ಬಾಡಿ ಗ್ರಾಮದ ಆರ್ಡಿ ಕೊಳಲಾಡಿಯ ಗುಣಕರ ಶೆಟ್ಟಿ (56), ಲಕ್ಷ್ಮಣ ಶೆಟ್ಟಿ ಯಾನೆ ಲಚ್ಚು ಶೆಟ್ಟಿ (67), ಹೆಬ್ರಿ ಕನ್ಯಾನ ಅರ್ಕುಂಜೆಯ ನಾಗೇಶ್ ನಾಯಕ್ (35) ಎಂದು ಗುರುತಿಸಲಾಗಿದೆ. ಈ ಸಂಬಂಧ ಉಡುಪಿ ಎಸ್ಪಿ ಕಚೇರಿಯಲ್ಲಿ ಬುಧವಾರ […]
ಉಡುಪಿ: ಬೈಕಿನಲ್ಲಿ ಸಾಗಿಸುತ್ತಿದ್ದ ನಾಡ ಬಾಂಬ್ ಪತ್ತೆ ► ಮೂವರು ಆರೋಪಿಗಳ ಸೆರೆ Read More »
ಕರಾವಳಿ

