bommai

‘ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ’- ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಮಾ. 15 : ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಇತ್ತೀಚಿಗಿನ ಸ್ವಾತಿ ಬ್ಯಾಡಗಿ ಎಂಬವರ ಕೊಲೆ ಪ್ರಕರಣವನ್ನು ಉಲ್ಲೇಖಿಸಿ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಬರ್ಬರ ಕೊಲೆಯ ನೋವು ಮಾಸುವ ಮುನ್ನ […]

‘ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ’- ಬೊಮ್ಮಾಯಿ Read More »

ಕರ್ನಾಟಕ

ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ➤ ಬೊಮ್ಮಾಯಿ, ಆರ್. ಅಶೋಕ್ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ರಾಜ್ಯ ಸರಕಾರದ ವಿರುದ್ದ ಬಿಜೆಪಿ ನಾಯಕರು ಮಂಗಳವಾರದಂದು ನಗರದ ಮೌರ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಅಕ್ಕಿ ಪೂರೈಕೆ ಬಗ್ಗೆ ಕಾಂಗ್ರೆಸ್ ನಾಯಕರು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನುಕೂಗಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್, ಬಿಜೆಪಿ ನಾಯಕರಾದ ಎನ್.ರವಿ ಕುಮಾರ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ➤ ಬೊಮ್ಮಾಯಿ, ಆರ್. ಅಶೋಕ್ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top