booster dose

ಬೂಸ್ಟರ್ ಡೋಸ್ ಪಡೆದವರು ನಾಸಲ್ ಲಸಿಕೆ ಪಡೆಯುವಂತಿಲ್ಲ..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 28. ಈಗಾಗಲೇ ಕೋವಿಡ್-19 (Covid19) ಬೂಸ್ಟರ್ ಡೋಸ್ ಲಸಿಕೆ ಪಡೆದವರು, ಸರ್ಕಾರ ಹೊಸದಾಗಿ ಅನುಮೋದಿಸಿದ ನಾಸಲ್ ಕೋವಿಡ್ ಲಸಿಕೆ ಪಡೆಯುವಂತಿಲ್ಲ ಎಂದು ಲಸಿಕಾ ಕಾರ್ಯಪಡೆ ಮುಖ್ಯಸ್ಥರು ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ. ಇನ್‍ಕೊವ್ಯಾಕ್ (iNCOVACC) ಲಸಿಕೆಯನ್ನು ಕಳೆದ ವಾರ ಕೋವಿನ್ ಪ್ಲಾಟ್‍ ಫಾರಂನಲ್ಲಿ ಪರಿಚಯಿಸಲಾಗಿತ್ತು. “ಇದನ್ನು ಬೂಸ್ಟರ್ ಡೋಸ್ ಆಗಿ ಶಿಫಾರಸ್ಸು ಮಾಡಲಾಗಿದೆ. ಇದುವರೆಗೂ ಬೂಸ್ಟರ್ ಡೋಸ್ ಪಡೆಯದವರಿಗೆ ಈ ಡೋಸ್ ಇದೆ ಎಂದು ಕಾರ್ಯಪಡೆ ಮುಖ್ಯಸ್ಥ ಡಾ.ಎನ್.ಕೆ.ಅರೋರಾ ಸ್ಪಷ್ಟಪಡಿಸಿದ್ದಾರೆ.

ಬೂಸ್ಟರ್ ಡೋಸ್ ಪಡೆದವರು ನಾಸಲ್ ಲಸಿಕೆ ಪಡೆಯುವಂತಿಲ್ಲ..! Read More »

ಕರ್ನಾಟಕ

ರಾಜ್ಯದಲ್ಲಿ ಕೋವಿಡ್ ಹರಡುವ ಭೀತಿ ➤ ಬೂಸ್ಟರ್ ಡೋಸ್ ಗೆ ಮುಗಿಬಿದ್ದ ಜನ..! 

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 27.ಕೊರೋನಾ ರೂಪಾಂತರಿ ಬಿಎಫ್.7 ಹರಡುವಿಕೆಯ ಭೀತಿಯಿಂದ ಕಳೆದ ನಾಲ್ಕೈದು ದಿನಗಳಿಂದ ಜನರು ಬೂಸ್ಟರ್ ಡೋಸ್ ಪಡೆಯುವುದಕ್ಕೆ ಮುಗಿಬೀಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಅಷ್ಟಾಗಿ ಕಂಡುಬರದಿದ್ದರೂ, ಸರ್ಕಾರಿ ಕೋವಿಡ್ ಲಸಿಕೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ ಎಂದು ಅಂಕಿಅಂಶ ತಿಳಿಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ಕಳೆದ 30 ದಿನಗಳಲ್ಲಿ ಮೊದಲ ಬಾರಿಗೆ ಒಂದು ದಿನದಲ್ಲಿ ಒಟ್ಟಾರೆ ವ್ಯಾಕ್ಸಿನೇಷನ್ 2,000 ಲಸಿಕೆಗಳನ್ನು ದಾಟಿದೆ. ಬೂಸ್ಟರ್ ಡೋಸ್ ಲಸಿಕೆ ಪಡೆದವರ ಒಟ್ಟು ಸಂಖ್ಯೆ

ರಾಜ್ಯದಲ್ಲಿ ಕೋವಿಡ್ ಹರಡುವ ಭೀತಿ ➤ ಬೂಸ್ಟರ್ ಡೋಸ್ ಗೆ ಮುಗಿಬಿದ್ದ ಜನ..!  Read More »

ಕರಾವಳಿ

ಮತ್ತೆ ಕೊರೋನಾ ಆತಂಕ ➤ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನಗಳನ್ನು ರದ್ದು ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೋವಿಡ್ ಕುರಿತು ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ ಅವರು, ಸರ್ಕಾರವು ಮುಂಜಾಗೃತಾ ಕ್ರಮ ಕೈಗೊಂಡು ಈ ಕೂಡಲೇ ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನಗಳನ್ನು ರದ್ದು ಮಾಡಬೇಕು, ಕಡ್ಡಾಯವಾಗಿ ಬೂಸ್ಟರ್ ಡೋಸ್ ನೀಡಿ ಎಂದು ಆಗ್ರಹಿಸಿದರು.   ,

ಮತ್ತೆ ಕೊರೋನಾ ಆತಂಕ ➤ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹ Read More »

ಕರಾವಳಿ
Scroll to Top