bopal

ಭೋಪಾಲ್: ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಸಾವು

(ನ್ಯೂಸ್‌ ಕಡಬ) newskadaba.com,  ಅ.01 ಭೋಪಾಲ್: ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ 6 ಮಕ್ಕಳು ಕಿಡ್ನಿ ವೈಫಲ್ಯವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ಸಂಭವಿಸಿದೆ. ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ ಕಂಡುಬಂದಿದ್ದ ಈ ಘಟನೆ ಇದೀಗ ಮಕ್ಕಳ ಸಾವಿಗೆ ಕಾರಣವಾಗಿದೆ. ಮಕ್ಕಳಿಗೆ ನೀಡಿದ ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ 6 ಮಕ್ಕಳಿಗೆ ಕಿಡ್ನಿ ವೈಫಲ್ಯ ಉಂಟಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಸಾವನ್ನಪ್ಪಿದ ಮಕ್ಕಳೆಲ್ಲರೂ ಐದು ವರ್ಷದೊಳಗಿನವರು. ಎಲ್ಲಾ ಮಕ್ಕಳು ಮೊದಲು ಶೀತ ಮತ್ತು ಸೌಮ್ಯ ಜ್ವರದ ವಿಚಾರವಾಗಿ […]

ಭೋಪಾಲ್: ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಸಾವು Read More »

ಕರಾವಳಿ

ತೆರೆದ ಕೊಳವೆ ಬಾವಿಗೆ ಬಿದ್ದ ಮಗು ➤ ಮುಂದುವರಿದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಭೋಪಾಲ್, ಜೂ. 07. ಆಟವಾಡುತ್ತಿದ್ದ ಮಗುವೊಂದು ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ಮಧ್ಯ ಪ್ರದೇಶದ ಸೆಹೋರ್‌ ಜೆಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ ಕುಶ್ವಾಹ ಎಂಬ ಮಗು ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ 300 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದು, 20-25 ಅಡಿ ಆಳದಲ್ಲಿ ಮಗು ಸಿಲುಕಿದೆ. ಸ್ಥಳೀಯರು ಪೊಲೀಸರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಜೆಸಿಬಿ ಮೂಲಕ ಮತ್ತೊಂದು ಗುಂಡಿ ಅಗೆಯಲಾಗುತ್ತಿದ್ದು, ಆಮ್ಲಜನಕ ಸರಬರಾಜನ್ನು ನೀಡಿ ಮಗುವಿನ ಚಲನವಲಗಳ

ತೆರೆದ ಕೊಳವೆ ಬಾವಿಗೆ ಬಿದ್ದ ಮಗು ➤ ಮುಂದುವರಿದ ಕಾರ್ಯಾಚರಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಭೋಪಾಲ್ , ಡಿ 18 : ಇತ್ತೀಚೆಗೆ ಯುವ ಪೀಳಿಗೆಯವರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಹುಡುಗ ಯೌವ್ವನಕ್ಕೆ ಕಾಲಿಡುವ ಮೊದಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾನೆ. ಮೃತಬಾಲಕನನ್ನು ಮನಿಶ್ ಜತವ್ (12) ಎಂದು ಗುರುತಿಸಲಾಗಿದೆ. ಈತ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅತಿ ಕಿರಿಯ ವಯಸ್ಸಲ್ಲಿ ಹೃದಯಾಘಾತಕ್ಕೆ ಬಲಿಯಾದ ಮಧ್ಯಪ್ರದೇಶದ ಮೊದಲ ಪ್ರಕರಣ ಇದಾಗಿದೆ. ಈ ಬಾಲಕ ಶಾಲೆಯನ್ನು ಮುಗಿಸಿ  ಶಾಲಾ ಬಸ್ ನಲ್ಲಿ ಬರುವಾಗ  ಬಸ್ ನಲ್ಲೇ ಕುಸಿದು ಬಿದ್ದನು

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಿಧವೆಯರನ್ನು ವಿವಾಹವಾಗುವ ವ್ಯಕ್ತಿಗೆ ಸಿಗಲಿದೆ ► 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ..!!!

(ನ್ಯೂಸ್ ಕಡಬ) newskadaba.com ಭೋಪಾಲ್, ಅ.9. 45ಕ್ಕಿಂತ ಕಡಿಮೆ ವಯಸ್ಸಿನ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡುವ ಹೊಸ ಯೋಜನೆಯೊಂದನ್ನು ಮಧ್ಯ ಪ್ರದೇಶ ಸರ್ಕಾರ ರೂಪಿಸಿದೆ. ವಿಧವೆಯರ ಬಾಳು ಬಂಗಾರವಾಗಲಿ ಎಂಬ ಉದ್ಧೇಶದೊಂದಿಗೆ ಈ ಯೋಜನೆಯನ್ನು ತರಲಾಗಿದೆ. ಇದು ದೇಶದಲ್ಲಿಯೇ ಮೊದಲ ಪ್ರಯತ್ನವಾಗಿದ್ದು, ಈ ಯೋಜನೆ ಅನುಷ್ಠಾನಗೊಂಡು ಬಳಿಕ ಪ್ರತಿ ವರ್ಷ ಒಂದು ಸಾವಿರ ವಿಧವೆಯರ ಬಾಳು ಬೆಳಗಲಿದೆ ಎಂದು ಸರಕಾರ ವಿಶ್ವಾಸ ವ್ಯಕ್ತಪಡಿಸಿದೆ. ವಿಧವಾ ಪುನರ್‌ ವಿವಾಹ ಪ್ರೋತ್ಸಾಹಿಸುವ ನೀತಿಯನ್ನು ರಚಿಸುವಂತೆ ಜುಲೈ ತಿಂಗಳಲ್ಲಿ

ವಿಧವೆಯರನ್ನು ವಿವಾಹವಾಗುವ ವ್ಯಕ್ತಿಗೆ ಸಿಗಲಿದೆ ► 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ..!!! Read More »

ಕರ್ನಾಟಕ
Scroll to Top