ಕಡಬ: ನಿಲ್ಲಿಸಿದ್ದ ಬೋರ್ ವೆಲ್ ಲಾರಿಯಿಂದ ಡ್ರಿಲ್ಲಿಂಗ್ ಬಿಟ್ ಕಳವು – ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜ. 02. ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೋರ್‌ವೆಲ್ ಲಾರಿಯಿಂದ ಕೊಳವೆ ಬಾವಿ ಕೊರೆಯುವ ಸುಮಾರು 25 ಕೆ.ಜಿ. ತೂಕದ 5 ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವುಗೈದಿರುವ ಘಟನೆ ನಡೆದಿದೆ. ಕಡಬ ತಾಲೂಕು ವ್ಯಾಪ್ತಿಯಲ್ಲಿ ಪುತ್ತೂರಿನ ಯಮುನಾ ಬೋರ್‌ವೆಲ್ಸ್‌ ನವರಿಗೆ ಕರ್ನಾಟಕ ಸರಕಾರದ ಜಲಜೀವನ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ಟೆಂಡರ್ ಆಗಿದ್ದು, ಅದರಂತೆ ಬಿಳಿನೆಲೆ ಗ್ರಾ.ಪಂಚಾಯತ್ ಗೆ ಸಂಬಂಧಿಸಿದ ಕೊಳವೆ ಬಾವಿ ಕೊರೆಯಲೆಂದು ಡಿ. […]

ಕಡಬ: ನಿಲ್ಲಿಸಿದ್ದ ಬೋರ್ ವೆಲ್ ಲಾರಿಯಿಂದ ಡ್ರಿಲ್ಲಿಂಗ್ ಬಿಟ್ ಕಳವು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್