ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತ..!
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಬಿ.ಸಿ.ರೋಡ್-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ನಿರ್ಮಾಣಗೊಂಡ 2.1 ಕಿ.ಮೀ. ಉದ್ದದ ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯು ಇದೀಗ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ. ಜೂ. 02ರಂದು ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರಾರಂಭದಲ್ಲಿ ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಸಂಚರಿಸುವ ವಾಹನಗಳ ಸಂಚಾರಕ್ಕೆ ಅಧಿಕೃತ ಅವಕಾಶ ನೀಡಲಾಗಿತ್ತು, ಆದರೆ ಎರಡೂ ಭಾಗಕ್ಕೂ ಸಂಚರಿಸುವ ವಾಹನಗಳು ಒಂದೇ ಬದಿಯಿಂದ ಸಂಚರಿಸುತ್ತಿದ್ದವು. ಇದೀಗ ಫ್ಲೈಓವರ್ […]
ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತ..! Read More »
ಕರಾವಳಿ, ಕರ್ನಾಟಕ
