boy

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.18. ಬಾಲಕನೊಬ್ಬ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿಯ ಬೆಂಗಳೂರು ರಸ್ತೆಯ ನಾಲ್ ಕಮಾನ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. 11 ವರ್ಷದ ಬಾಲಕ ನರಸಿಂಹ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಏಕಕಾಲಕ್ಕೆ ಸಾಕಷ್ಟು ಪಟಾಕಿಗಳನ್ನು ಒಟ್ಟಾಗಿ ಸೇರಿಸಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಬಾಲಕ ನರಸಿಂಹನ 2 ಕಣ್ಣು ಹಾಗೂ ಕೈ ಕಾಲುಗಳು ಸಾಕಷ್ಟು ಸುಟ್ಟಿದ್ದು, ಗಾಯಾಳು ಬಾಲಕನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷಣಾರ್ಧದಲ್ಲೆ ಘಟನೆ […]

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ Read More »

ಕರಾವಳಿ

ಕಡಬ: ಶಾಲಾ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಸೆ.04. ಠಾಣಾ ವ್ಯಾಪ್ತಿಯ ಅಲಂಕಾರು ಎಂಬಲ್ಲಿ ಶಾಲೆಗೆಂದು ತೆರಳಿದ್ದ ವಿದ್ಯಾರ್ಥಿಯೋರ್ವ ಶಾಲೆಗೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿರುವುದಾಗಿ ವಿದ್ಯಾರ್ಥಿಯ ತಂದೆ ಸೋಮವಾರದಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ಇಲ್ಲಿಗೆ ಸಮೀಪದ ಅಲಂಕಾರು ದುರ್ಗಾಂಬಾ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿ ಆಲಂಕಾರು ಗ್ರಾಮದ ಉಜುರ್ಲಿ ನಿವಾಸಿ ಗೋಪಾಲಕೃಷ್ಣ ಉಪಾಧ್ಯಾಯ ಎಂಬವರ ಪುತ್ರ ಶಿವಕುಮಾರ್ ಉಪಾಧ್ಯಾಯ (15) ಕಾಣೆಯಾದ ವಿದ್ಯಾರ್ಥಿ. ಈತ ಶನಿವಾರದಂದು ಶಾಲೆಗೆಂದು ತೆರಳಿದ್ದು, ನಂತರ ನಾಪತ್ತೆಯಾಗಿದ್ದಾನೆನ್ನಲಾಗಿದೆ. ಮನೆಯಲ್ಲಿದ್ದು ಓದಲು ಮನಸ್ಸು ಬರುವುದಿಲ್ಲ. ನನ್ನ

ಕಡಬ: ಶಾಲಾ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ

“ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು13ರ ಬಾಲಕ ಆತ್ಮಹತ್ಯೆಗೆ ಶರಣು ► ಕೊಲೆ ಶಂಕೆ…!!!

(ನ್ಯೂಸ್ ಕಡಬ) newskadaba.com ಕಡಬ, ಆ.29, 13 ವರ್ಷದ ಬಾಲಕನೊಬ್ಬ “ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಂಪಗಿರಾಮ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಂಪಂಗಿ ರಾಮನಗರದ ವಿನಾಯಕ ಶಾಲೆಯಲ್ಲಿ ಓದುತ್ತಿದ್ದ ಪ್ರವೀಣ್ ರಾಜ್ ಎಂದು ಹೇಳಲಾಗಿದೆ. ಬೆಂಗಳೂರಿನ ಸಂಪಗಿರಾಮ ನಗರದಲ್ಲಿರುವ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಡೆತ್ ನೋಟ್ ನಲ್ಲಿ `ಐ ವಿಲ್ ಬ್ಯಾಕ್’ ಅಂತ ಬರೆದಿಟ್ಟಿದ್ದಾನೆ. ಮೊದಲು ತಾಯಿ ಬೈದಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದು ಎನ್ನಲಾಗಿದ್ದು, ಆ ಬಳಿಕ ಬಾಲಕನ

“ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು13ರ ಬಾಲಕ ಆತ್ಮಹತ್ಯೆಗೆ ಶರಣು ► ಕೊಲೆ ಶಂಕೆ…!!! Read More »

ಕರ್ನಾಟಕ

ಬೆಳ್ಳಾರೆ: ಅನ್ಯ ಕೋಮಿನ ವಿದ್ಯಾರ್ಥಿನಿಯ ಚುಡಾವಣೆ ► ಆರೋಪಿ ಮುಸ್ಲಿಂ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಆ.20. ತಾಲೂಕಿನ ಪಾಲ್ತಾಡು ಗ್ರಾಮದ ಮುಸ್ಲಿಂ ಯುವಕನೋರ್ವ ಅಪ್ರಾಪ್ತ ಅನ್ಯ ಕೋಮಿನ ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸುತ್ತಿರುವ ಬಗ್ಗೆ ಬೆಳ್ಳಾರೆ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಪಾಲ್ತಾಡು ಗ್ರಾಮದ ಮುರ್ಕೆತ್ತಿ ನಿವಾಸಿ ಮಹಮ್ಮದ್ ಹಕೀಂ ಎಂದು ಗುರುತಿಸಲಾಗಿದೆ. ಈತ ಕಾಲೇಜೊಂದರ ವಿದ್ಯಾರ್ಥಿನಿಯ ಹಿಂದೆ ಬಿದ್ದು ತನ್ನನ್ನು ಪ್ರೀತಿಸುವಂತೆ ಹಾಗೂ ವಿವಾಹವಾಗುವಂತೆ ಪೀಡಿಸುವುದಲ್ಲದೆ ಬೆದರಿಕೆ ಒಡ್ಡುತ್ತಿದ್ದಾನೆ ಎಂದು ವಿದ್ಯಾರ್ಥಿನಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನನ್ವಯ ಪೋಕ್ಸೋ

ಬೆಳ್ಳಾರೆ: ಅನ್ಯ ಕೋಮಿನ ವಿದ್ಯಾರ್ಥಿನಿಯ ಚುಡಾವಣೆ ► ಆರೋಪಿ ಮುಸ್ಲಿಂ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ
Scroll to Top