BPCL ನಲ್ಲಿ ಭರ್ಜರಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜೂ. 19. ಉದ್ಯೋಗವಿಲ್ಲದೇ ಅಲೆದಾಡುತ್ತಿರುವವರಿಗೆ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ನಲ್ಲಿ ಭರ್ಜರಿ ಉದ್ಯೋಗವಕಾಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಸರ್ಕಾರಿ ನೌಕರಿ ಬೇಕು ಎಂದು ಕಾಯುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಒಂದು ಸುವರ್ಣಾವಕಾಶ ನೀಡಿದಂತಾಗಿದೆ. BPCL ನ ವಿವಿಧ ವಿಭಾಗಗಳಲ್ಲಿ ಅನೇಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್ಸೈಟ್ ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು […]
BPCL ನಲ್ಲಿ ಭರ್ಜರಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ Read More »
ಉದ್ಯೋಗ
