ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್
(ನ್ಯೂಸ್ ಕಡಬ) newskadaba.com, ಡಿ.15: ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬ್ರಹ್ಮಾವರ ರಾಜಾರಾಮ್ ಭಟ್ ಎಂಬುವರ ಜೊತೆ ಗೀತಾ ಭಾರತಿಯವರ ವಿವಾಹ ನಡೆದಿದೆ. ಕಿರುತೆರೆಯಲ್ಲಿ ಮೋಡಿ ಮಾಡಿರುವ ಕಲಾವಿದೆ ಗೀತಭಾರತಿ ಭಟ್ ಬಹುಮುಖ ಪ್ರತಿಭೆ. ಬಿಗ್‌ಬಾಸ್ ಸೀಸನ್ 8ರ ಸ್ಪರ್ಧಿಯೂ ಆಗಿದ್ದ ಗೀತಾ ಭಾರತಿ ಭಟ್ ಕನ್ನಡದ ಅನೇಕ ಧಾರಾವಾಹಿಯಲ್ಲಿ ನಟಿಸಿದ್ದು ಇದೀಗ ದಿಢೀರ್ ಮದುವೆಯಾಗಿದ್ದಾರೆ. ಅಂದಹಾಗೆ ಗೀತಾ ಭಾರತಿ ಭಟ್ `ಅಂಬಿನಿಂಗ್ ವಯಸ್ಸಾಯ್ತೋ’ ಸಿನಿಮಾ ಸೇರಿದಂತೆ ಕೆಲ ಸಿನಿಮಾಗಳಲ್ಲೂ […]
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ Read More »
ಕರ್ನಾಟಕ, ಸಿನಿಮಾ
