ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು!
(ನ್ಯೂಸ್ ಕಡಬ) newskadaba.com, ಆ.20 ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗುರುವಾರ ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯ ಬ್ರಹ್ಮಾವರ […]
ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

