ಬ್ರಾಹ್ಮಣ ಅಭಿವೃದ್ಧಿ ಮಂಡಳಿ- ಸಾಂದೀಪನಿ ಶಿಷ್ಯವೇತನ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 02. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಮಂಡಳಿಯು “ಸಾಂದೀಪನಿ ಶಿಷ್ಯವೇತನ” ಯೋಜನೆಯನ್ನು ಜಾರಿಗೆ ತಂದಿರುತ್ತದೆ. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು ಹಾಗೂ ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಚಾಲ್ತಿಯಲ್ಲಿರುವ ಹಿಂದುಳಿದ ಪ್ರಮಾಣಪತ್ರವನ್ನು (EWS ಪ್ರಮಾಣ ಪತ್ರ) ಹೊಂದಿರಬೇಕು. ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಪದವಿ ಕೋರ್ಸ್‍ ಗಳನ್ನು ವ್ಯಾಸಂಗ ಮಾಡುತ್ತಿರುವ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ನಿರ್ವಹಣಾ ವೆಚ್ಚ […]

ಬ್ರಾಹ್ಮಣ ಅಭಿವೃದ್ಧಿ ಮಂಡಳಿ- ಸಾಂದೀಪನಿ ಶಿಷ್ಯವೇತನ ಯೋಜನೆಗೆ ಅರ್ಜಿ ಆಹ್ವಾನ Read More »

ಕರಾವಳಿ