ತೀವ್ರ ಚಳಿಗೆ ಹೆಚ್ಚಿದ ಮೆದುಳಿನ ಸ್ಟ್ರೋಕ್‌ ಭೀತಿ !   

(ನ್ಯೂಸ್ ಕಡಬ) newskadaba.com  ಉತ್ತರಪ್ರದೇಶ, ಜ.13. ಭಾರೀ ಚಳಿಯಿಂದ ಕಾನ್ಪುರದಲ್ಲಿ ಮೆದುಳಿನ ಪಾರ್ಶ್ವವಾಯು ಮತ್ತು ಮೆದುಳಿನ ರಕ್ತಸ್ರಾವದ ಪ್ರಕರಣಗಳು ಹೆಚ್ಚುತ್ತಿದೆ ಎಂದು ವರದಿ ತಿಳಿಸಿದೆ. ಡಾ.ಸಿ.ಎಸ್ ಅಗರ್ವಾಲ್ ಈ ಕುರಿತು ಮಾತನಾಡಿ, ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಲ್ಲಿ ಮೆದುಳಿನ ಸ್ಟ್ರೋಕ್ ಅಪಾಯವು ಹೆಚ್ಚಾಗುತ್ತದೆ. ಶೀತ ಹೆಚ್ಚಾಗಿ ಸೂರ್ಯನ ಶಾಖ ಕಡಿಮೆಯಿದ್ದರೆ ಅದು ಮೆದುಳಿನ ಸ್ಟ್ರೋಕ್ ಅಪಾಯವನ್ನು ಉಂಟುಮಾಡಬಹುದು. ಆದ್ದರಿಂದ, ತಾಪಮಾನವು ಅತ್ಯಂತ ಕಡಿಮೆ ಇರುವ ಸ್ಥಳಗಳಲ್ಲಿ ಹೆಚ್ಚುವರಿ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು. ಅಧಿಕ […]

ತೀವ್ರ ಚಳಿಗೆ ಹೆಚ್ಚಿದ ಮೆದುಳಿನ ಸ್ಟ್ರೋಕ್‌ ಭೀತಿ !    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್