brazil

‘X’ ನಿರ್ಬಂಧಿಸಿದ ಭ್ರೆಝಿಲ್..?

(ನ್ಯೂಸ್ ಕಡಬ) newskadaba.com ಬ್ರೆಝಿಲ್, ಆ. 31. ಎಲಾನ್ ಮಸ್ಕ್ ಒಡೆತನದ ಜನಪ್ರಿಯ ಸಾಮಾಜಿಕ ಜಾಲತಾಣ ‘ಎಕ್ಸ್’ ಅನ್ನು ಬ್ರೇಜಿಲ್‌ ಸರಕಾರವು ನಿರ್ಬಂಧಿಸಲು ಪ್ರಾರಂಭಿಸಿದೆ. ಈ ತಿಂಗಳ ಮೊದಲಿನಿಂದಲೂ ಕಂಪನಿಯು ದಕ್ಷಿಣ ಅಮೆರಿಕಾದ ರಾಷ್ಟ್ರದಲ್ಲಿ ಕಾನೂನು ಪ್ರತಿನಿಧಿಯನ್ನು ಹೊಂದಿಲ್ಲ. ಬ್ರೆಜಿಲ್‌ ನಲ್ಲಿ ಕಾರ್ಯನಿರ್ವಹಿಸುವ ವಿದೇಶಿ ಕಂಪನಿಗಳು ಕಾನೂನು ನಿರ್ಧಾರಗಳ ಕುರಿತು ಯಾರಿಗಾದರೂ ಸೂಚನೆ ನೀಡಬಹುದೆಂದು ಖಚಿತಪಡಿಸಿಕೊಳ್ಳಲು ಸ್ಥಳೀಯ ಪ್ರಾತಿನಿಧ್ಯವನ್ನು ಹೊಂದಿರಬೇಕು ಮತ್ತು ಯಾವುದೇ ಅಗತ್ಯ ಕ್ರಮವನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಅದನ್ನು ಅನುಸರಿಸಲು ವಿಫಲವಾದರೆ ಬ್ರೆಜಿಲ್‌ನಲ್ಲಿ ಎಕ್ಸ್ ಸೇವೆಗಳನ್ನು […]

‘X’ ನಿರ್ಬಂಧಿಸಿದ ಭ್ರೆಝಿಲ್..? Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ವಿಮಾನ ಪತನ- ಪ್ರವಾಣಿ ತಾಣಕ್ಕೆ ತೆರಳಿದ್ದ 14 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಬ್ರೆಜಿಲ್, ಸೆ. 17. ವಿಮಾನ ಪತನವಾಗಿ ಇಬ್ಬರು ಸಿಬ್ಬಂದಿಗಳು ಸೇರಿದಂತೆ ಒಟ್ಟು 14 ಮಂದಿ ಮೃತಪಟ್ಟಿರುವ ಘಟನೆ ಬ್ರೆಜಿಲ್‌ನ ಉತ್ತರ ಅಮೆಜಾನ್ ರಾಜ್ಯದ ರಾಜಧಾನಿ ಮನೌಸ್‌ನಿಂದ ಸುಮಾರು 400 ಕಿ.ಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಸಂಭವಿಸಿದ ಕುರಿತು ಪತ್ರಿಕೆಯೊಂದು ವರದಿ ಮಾಡಿದೆ. ರನ್‌ ವೇಯಿಂದ ಹೊರಟ ವಿಮಾನ ಮಳೆಯ ಕಾರಣದಿಂದ ಮಾರ್ಗ ಸರಿಯಾಗಿ ಗೋಚರಿಸದೇ ಇದ್ದಾಗ ಲ್ಯಾಂಡ್‌ ಆಗಲು ಪ್ರಯತ್ನಿಸಿದೆ. ಆದರೆ ಈ ವೇಳೆ ನಿಯಂತ್ರಣ ಕಳೆದುಕೊಂಡ ವಿಮಾನ ಅರಣ್ಯ

ವಿಮಾನ ಪತನ- ಪ್ರವಾಣಿ ತಾಣಕ್ಕೆ ತೆರಳಿದ್ದ 14 ಮಂದಿ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಶಾಲಾ ಬಸ್ ನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿನಿ – ತಲೆ ಕಂಬಕ್ಕೆ ಬಡಿದು ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಬ್ರೆಝಿಲ್, ಆ. 23. ಬಾಲಕಿಯೊಬ್ಬಳು ಚಲಿಸುತ್ತಿದ್ದ ಶಾಲಾ ಬಸ್ ನ ಕಿಟಕಿಯ ಮೂಲಕ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ತಲೆ ಕಂಬಕ್ಕೆ ತಗುಲಿ ಬಾಲಕಿ ಮೃತಪಟ್ಟ ಘಟನೆ ಬ್ರೆಝಿಲ್ ನಲ್ಲಿ ನಡೆದಿದೆ. ಆಗಸ್ಟ್ 16ರಂದು ಈ ಘಟನೆ ನಡೆದಿದೆ. ಬಾಲಕಿಯು ಬಸ್‌ ನ ಕಿಟಕಿಯಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ಸಂದರ್ಭ ಅದೇ ಸಮಯದಲ್ಲಿ ಬಸ್ ಹೊರಟಿದೆ. ಪಕ್ಕದಲ್ಲಿ ತುಂಬಾ ವಾಹನಗಳಿದ್ದ ಸಂದರ್ಭ ಡ್ರೈವರ್ ಬಸ್ ನ್ನು ಸ್ವಲ್ಪ ಎಡಬದಿಗೆ ತೆಗೆದುಕೊಂಡಿದ್ದಾರೆ.

ಶಾಲಾ ಬಸ್ ನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿನಿ – ತಲೆ ಕಂಬಕ್ಕೆ ಬಡಿದು ಬಾಲಕಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top