breaking news ಕಾರ್ಕಳ: ಭೀಕರ ಅಪಘಾತಕ್ಕೆ 9 ಮಂದಿ ಮೃತ್ಯು
20ಕ್ಕೂ ಅಧಿಕ ಮಂದಿಗೆ ಗಾಯ ಉಡುಪಿ, ಫೆ.15: ಚಲಿಸುತ್ತಿದ್ದ ಪ್ರವಾಸಿ ಬಸ್ಸೊಂದು ಬಂಡೆ ಢಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟು 20ಕ್ಕೂ ಅಧಿಕ ಮಂದಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಮಾಳ ಚೆಕ್‌ಪೋಸ್ಟ್ ಸಮೀಪದ ಅಬ್ಬಾಸ್‌ಕಟ್ಟೆ ಬಳಿ ನಡೆದಿದೆ. ಮೈಸೂರಿನಿಂದ ಮಂಗಳೂರಿಗೆ ಪ್ರವಾಸಕ್ಕೆ ಹೊರಟ ಬಸ್ಸು ಮೈಸೂರಿನಿಂದ ಕುದುರೆ ಮುಖ ಮಾರ್ಗವಾಗಿ ಕಾರ್ಕಳ ಕಡೆ ಅಗಮಿಸುತ್ತಿದ್ದ ವೇಳೆ ಮಾಳ ಮುಳ್ಳೂರು ಕ್ರಾಸ್ ಬಳಿ ಈ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 35 ಮಂದಿ ಪ್ರಯಾಣಿಕರಿದ್ದಾರೆಂದು ತಿಳಿದುಬಂದಿದೆ. […]
breaking news ಕಾರ್ಕಳ: ಭೀಕರ ಅಪಘಾತಕ್ಕೆ 9 ಮಂದಿ ಮೃತ್ಯು Read More »
ಕರಾವಳಿ
