ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಆದೇಶ
(ನ್ಯೂಸ್ ಕಡಬ) newskadaba.com ಜು. 20: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ SIT ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ. ಎಸ್‌ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ […]
ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಆದೇಶ Read More »
ಕರ್ನಾಟಕ


